ಸ್ಯಾಮ್ ಸಂಗ್ ಚಿಪ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ: ಓರ್ವ ಮೃತ್ಯು
ಇಬ್ಬರು ಆಸ್ಪತ್ರೆಗೆ ದಾಖಲು
ದಕ್ಷಿಣ ಕೊರಿಯಾ, ಸೆ.4: ಸ್ಯಾಮ್ ಸಂಗ್ ಇಲೆಕ್ಟ್ರಾನಿಕ್ಸ್ ಚಿಪ್ ಪ್ಲ್ಯಾಂಟ್ ನಲ್ಲಿ ಕಾರ್ಬನ್ ಡಯಾಕ್ಸೈಡ್ ಸೋರಿಕೆಯಾಗಿದ್ದು, ಓರ್ವ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ.
ಸಿಯೋಲ್ ಸಮೀಪವಿರುವ ಫ್ಯಾಕ್ಟರಿಯೊಂದರಲ್ಲಿ ಮೂವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.
Next Story