ನ್ಯೂಯಾರ್ಕ್, ಎ.22: ಅಮೆರಿಕದ ಸರ್ಜನ್ ಜನರಲ್ ಆಗಿದ್ದ ಡಾ.ವಿವೇಕ್ ಮೂರ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ರಾಜೀನಾಮೆ ಸಲ್ಲಿಸಿದರು.