ಮೇ 25 ರಂದು ವಿಶ್ವಾಸ ಮತಯಾಚನೆ
ಬೆಂಗಳೂರು, ಮೇ 23: ರಾಜ್ಯದ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವಿಧಾನಸಭೆಯಲ್ಲಿ ಮೇ 25ರ ಶುಕ್ರವಾರ ನಡೆಯಲಿದೆ.
ಅಂದು ಮಧ್ಯಾಹ್ನ 12:15ಕ್ಕೆ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಅದೇ ದಿನ ಸ್ಪೀಕರ್ ಚುನಾವಣೆ ನಡೆಯಲಿದ್ದು, ನೂತನ ಸ್ಪೀಕರ್ ಆಯ್ಕೆ ಬಳಿಕ ಕುಮಾರಸ್ವಾಮಿ ಅಧಿವೇಶನದಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ ಎಂದು ತಿಳಿಸಲಾಗಿದೆ.
Next Story