ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗೆ ಬೆಂಕಿ
ಬೆಂಗಳೂರು, ಜು.22: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಭಾಗಶಃ ಸುಟ್ಟುಹೋಗಿರುವ ಘಟನೆ ಇಲ್ಲಿನ ಜೆಜೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರ ನಗರದ ಹಳೆಗುಡ್ಡದ ಹಳ್ಳಿಯಲ್ಲಿನ ಜನತಾ ಕಾಲೋನಿಯ ಶನಿಮಹಾತ್ಮ ದೇವಸ್ಥಾನದ ಬಳಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಬೈಕ್ಗೆ ಏಕಾಏಕಿ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ.
Next Story