ಭಾರತ್ ಬಂದ್ಗೆ ಎಐಟಿಯುಸಿ ಬೆಂಬಲ
ಬೆಂಗಳೂರು, ಸೆ.7: ಕೇಂದ್ರ ಸರಕಾರ ಬೆಲೆ ಏರಿಕೆ ತಡೆಯುವಂತೆ ಸೆ.10ರಂದು ಎಐಟಿಯುಸಿ ಮತ್ತು ಕೆಎಸ್ಸಾರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಭಾರತ್ ಬಂದ್ಗೆ ಬೆಂಬಲ ಸೂಚಿಸಿವೆ.
ಕೇಂದ್ರ ಸರಕಾರ ಬೆಲೆ ಏರಿಕೆ ತಡೆಯಲು ಸಂಪೂರ್ಣ ವಿಫಲವಾಗಿದ್ದು, ಪೆಟ್ರೋಲ್, ಡಿಸೇಲ್ ಬೆಲೆ ದಿನವಹಿ ಲೆಕ್ಕದಲ್ಲಿ ಹೆಚ್ಚಳವಾಗುತ್ತಿದ್ದರೂ ಸರಕಾರ ತನಗೆ ಸಂಬಂಧವಿಲ್ಲವೆಂಬಂತೆ ನಿರ್ಲಕ್ಷ ಧೋರಣೆ ತಳೆದಿದೆ ಎಂದು ಪ್ರಕಟನೆ ತಿಳಿಸಿದೆ.
Next Story