ಮಾಜಿ ಪಿಎಂ ಭೇಟಿ ಮಾಡಿದ ಡಿಸಿಎಂ ಪರಮೇಶ್ವರ್
ಬೆಂಗಳೂರು, ಸೆ.13: ಗಣೇಶ ಚತುರ್ಥಿ ಪ್ರಯುಕ್ತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ಮಾಡಿ ಶುಭ ಕೋರಿದರು.
ಗುರುವಾರ ಇಲ್ಲಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ ಪರಮೇಶ್ವರ್, ರಾಜ್ಯ ಸರಕಾರದ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
Next Story