ಬೆಂಗಳೂರು, ನ.17: ಅತ್ಯಾಚಾರವೆಸಗಿ, ಸುಲಿಗೆ ಮಾಡಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಕುರುಬಹಳ್ಳಿಯ ದೇವರಾಜ್(21) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.