ಕೆಪಿಎಸ್ಸಿ: ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು, ಮೇ 2: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದಿಂದ ಅಧಿಸೂಚನೆ ಹೊರಡಿಸಲಾದ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ರಕ್ಷಕರು (ಪುರುಷ) 952 ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ http://kpsc.kar.nic.in ಭೇಟಿ ನೀಡಿ ಪರಿಶೀಲಿಸಲು ಎಂದು ಆಯೋಗದ ಅಧಿಕೃತ ಪ್ರಕಟಣೆ ಕೋರಿದೆ.
Next Story