ಸರಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ‘ನಿರಂತರ ಹಗಲುಗನಸು’: ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜು.1: ಅಮೇರಿಕದ ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ‘ನಿರಂತರ ಹಗಲುಗನಸು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Next Story