ಬೆಂಗಳೂರು, ಜು.2: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿ ಡಾ.ಕೆ.ಜಿ.ಜಗದೀಶ ಹಾಗೂ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಕೆ.ಎನ್.ರಮೇಶ್ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.