ಹೊಸದಿಲ್ಲಿ: ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.