ಶಾಸಕ ಝಮೀರ್ ಅಹ್ಮದ್ ಗೆ ಹೃದಯಾಘಾತ; ಚೇತರಿಕೆ
ಬೆಂಗಳೂರು: ಶಾಸಕ ಝಮೀರ್ ಅಹ್ಮದ್ ಅವರಿಗೆ ಶನಿವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
Next Story