ಪಕ್ಷ ವಿರೋಧಿ ಚುಟುವಟಿಕೆ: ಪಾಲಿಕೆ ಕಾಂಗ್ರೆಸ್ ಸದಸ್ಯರ ಉಚ್ಛಾಟನೆ
ಬೆಂಗಳೂರು, ನ.20: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಬಿಬಿಎಂಪಿ ಸದಸ್ಯರಾದ ಜಯಪ್ರಕಾಶ್, ಎಂ.ಎನ್.ಶ್ರೀಕಾಂತ್, ಸುರೇಶ್ ಹಾಗೂ ಎಚ್.ಜಿ.ನಾಗರಾಜ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಶಫಿ ಉಲ್ಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story