ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಜಯಭೇರಿ
ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಜಯ ಗಳಿಸಿದ್ದಾರೆ.
ಆರಂಭದಿಂದಲೂ ರಮೇಶ್ ಸಹೋದರ ಲಖನ್ ಜಾರಕಿಹೊಳಿಯವರಿಗಿಂತ ಮುನ್ನಡೆ ಸಾಧಿಸಿದ್ದರು. ತೀವ್ರ ಕುತೂಹಲ ಕೆರಳಿಸಿದ್ದ ಈ ಕ್ಷೇತ್ರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿತ್ತು.
ಯಶವಂತಪುರದಲ್ಲಿ ಬಿಜೆಪಿಯ ಎಸ್.ಟಿ. ಸೋಮಶೇಖರ್ ಗೆಲುವು ದಾಖಲಿಸಿದ್ದಾರೆ.
Next Story