ಬೆಂಗಳೂರು, ಡಿ.17: ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪ ಪ್ರಕರಣ ಸಂಬಂಧ ಯುವಕನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿನಯ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ನಗದು, ಮೊಬೈಲ್ ಜಪ್ತಿ ಮಾಡಿಕೊಂಡು ತನಿಖೆ ಮುಂದುವರೆಸಲಾಗಿದೆ.