ಬೆಂಗಳೂರು, ಫೆ.21: ಕೇಂದ್ರ ಸರಕಾರದ ಜನವಿರೋಧಿ ಪೌರತ್ವ ಕಾಯ್ದೆ (ಸಿಎಎ), ಎನ್ಆರ್ಸಿ ಹಾಗೂ ಎನ್ಪಿಆರ್ ವಿರೋಧಿಸಿ ಫೆ.23ರಂದು ಬೆಳಗ್ಗೆ 10 ಗಂಟೆಗೆ ನಗರದ ವೈಟ್ಫೀಲ್ಡ್ನಲ್ಲಿರುವ ಇನ್ನರ್ ಸರ್ಕಲ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.