ಬೆಂಗಳೂರು: ಅಡುಗೆ ಅನಿಲ ಸ್ಫೋಟ; ದಂಪತಿಗೆ ಗಂಭೀರ ಗಾಯ
ಬೆಂಗಳೂರು, ಮೇ.31:ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಎಚ್ಎಎಲ್ ಬಳಿಯ ಅನಸಂದ್ರಪಾಳ್ಯದಲ್ಲಿ ನಡೆದಿದೆ.
ರವಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಸ್ಫೋಟದಿಂದ ಗಂಭೀರ ಗಾಯಗಳಾಗಿರುವ ಹಾಸನ ಮೂಲದ ದಂಪತಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
Next Story