ಸಿಎಂ ಬಿಎಸ್ವೈ ನಿವಾಸದ ಎದುರಿನ ಧರಣಿ ಹಿಂಪಡೆದ ದೇವೇಗೌಡ
ಬೆಂಗಳೂರು, ಜೂ.28: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರು, ಮಂಡ್ಯ ಜಿಲ್ಲೆಯ ರಾಜಕೀಯ ವಿದ್ಯಾಮಾನಗಳ ಕುರಿತ ನಮ್ಮ ಬೇಡಿಕೆಗಳನ್ನು ಭಾಗಶಃ ಒಪ್ಪಿರುತ್ತಾರೆ. ಆದುದರಿಂದ, ಜೂ.29ರಂದು ಮುಖ್ಯಮಂತ್ರಿಗಳ ನಿವಾಸದ ಮುಂದೆ ನಡೆಯಬೇಕಾಗಿದ್ದ ಧರಣಿಯನ್ನು ಹಿಂಪಡೆಯಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.
Next Story