ಬಿ.ನಾಗಭೂಷಣ ವರ್ಗಾವಣೆ
ಬೆಂಗಳೂರು, ಜು.4: ರಾಜ್ಯ ಸರಕಾರ ಸಚಿವಾಲಯದ ಸೇವೆಗೆ ಸೇರಿದ ಸರಕಾರದ ಜಂಟಿ ಕಾರ್ಯದರ್ಶಿ ವೃಂದದ ಈ ಕೆಳಕಂಡ ಅಧಿಕಾರಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ಕೂಡಲೇ ನಿಯೋಜನೆಗೊಳುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಬಿ.ನಾಗಭೂಷಣ-ಸರಕಾರದ ಜಂಟಿ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಇಲ್ಲಿಗೆ ವರ್ಗಾವಣೆ ಮಾಡಿ ಜಿ.ಮಹಂತೇಶ್ ಸರಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಇವರು ಆದೇಶ ಹೊರಡಿಸಿದ್ದಾರೆ.
Next Story