ಕೆಓಎಸ್ ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಜು. 6: ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜು.15ರವರೆಗೆ ನಡೆಯಬೇಕಾಗಿದ್ದ ಕರ್ನಾಟಕ ಮುಕ್ತ ಶಾಲೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆ ನಡೆಯುವ ದಿನಾಂಕಗಳನ್ನು ಮುಂದೆ ಪ್ರಕಟಿಸಲಾಗುವುದು ಎಂದು ನಿರ್ದೇಶಕರು, (ಇತರೆ ಪರೀಕ್ಷೆಗಳು) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story