ಹಮೀದ್ ಷಾ ಕಾಂಪ್ಲೆಕ್ಸ್ ನಲ್ಲಿ ಉಚಿತ ಕೋವಿಡ್ ಪರೀಕ್ಷೆ
ಬೆಂಗಳೂರು, ಜು.8: ನಗರದ ಕಬ್ಬನ್ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಷಾ ಕಾಂಪ್ಲೆಕ್ಸ್ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಹಝ್ರತ್ ಹಮೀದ್ ಷಾ ಕಾಂಪ್ಲೆಕ್ಸ್ ಆಡಳಿತ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ ಮನವಿ ಮಾಡಿದ್ದಾರೆ.
Next Story