ಬೆಂಗಳೂರಿನಲ್ಲಿ ಲಾಕ್ಡೌನ್: ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಿ- ಸಿಎಂ ಮನವಿ
ಬೆಂಗಳೂರು, ಜು.14: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಇಂದು ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಆಗಿರಲಿದೆ. ಅಗತ್ಯ ಸೇವೆಗಳು ಲಭ್ಯವಿರಲಿದ್ದು, ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
Next Story