ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕೊರೋನ ವರದಿ ನೆಗಟಿವ್
ಬೆಂಗಳೂರು, ಜು.21: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಕೋವಿಡ್-19 ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.
ಭಾಸ್ಕರ್ ರಾವ್ ಅವರು ಕಳೆದ 5 ದಿನದಿಂದ ಹೋಂ ಕ್ವಾರಂಟೈನ್ನಲ್ಲಿದ್ದರು. ಮಂಗಳವಾರ ಬೆಳಿಗ್ಗೆ ಕೊರೋನ ವರದಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವುದಾಗಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
Next Story