ಬೆಂಗಳೂರು, ಆ.12: ಕಾವಲ್ ಭೈರಸಂದ್ರದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಡಿಪಿಐ ಮುಖಂಡ ಮುಝಮ್ಮಿಲ್ ಪಾಷಾನನ್ನು ಬಂಧಿಸಲಾಗಿದೆ. ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸಾಗಾಯಪುರ ವಾರ್ಡ್ನಿಂದ ಸ್ಪರ್ಧಿಸಿ, ಸೋತಿದ್ದ ಮುಝಮ್ಮಿಲ್ ಪಾಷಾ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.