ವಿಧಾನಸಭೆಯಲ್ಲಿ ನಾಲ್ಕು ವಿಧೇಯಕಗಳಿಗೆ ಅನುಮೋದನೆ
ಬೆಂಗಳೂರು, ಸೆ.22: 2020ನೆ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ(ತಿದ್ದುಪಡಿ) ವಿಧೇಯಕ, 2020ನೆ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ(ತಿದ್ದುಪಡಿ) ವಿಧೇಯಕ, 2020ನೆ ಸಾಲಿನ ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ತೆಗಳು ಹಾಗೂ ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ ಹಾಗೂ 2020ನೆ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅನುಮೋದನೆ ದೊರೆಯಿತು.
Next Story