ಬೆಂಗಳೂರು : ಕನ್ನಡದ ಹಿರಿಯ ನಟ ರಾಕ್ಲೈನ್ ಸುಧಾಕರ್ ಅವರು ಸಿನಿಮಾ ಒಂದರ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾದರು. ಇತ್ತೀಚೆಗೆ ಅವರಿಗೆ ಕೊರೋನ ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೋನದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.