ಲಾಲ್ ಬಾಗ್ ನಲ್ಲಿ 205ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
ಬೆಂಗಳೂರು, ಜ.20: ನಗರದ ಲಾಲ್ ಬಾಗ್ ಉದ್ಯಾನವನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ 205ನೆ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಪಿತಾಮಹ ಡಾ ಎಂ.ಎಚ್. ಮರಿಗೌಡರ ಜನ್ಮ ಶತಮಾನೋತ್ಸವ ವರ್ಷಾಚರಣೆಯ ಉದ್ಫಾಟನೆಯನ್ನು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಮೇಯರ್ ಪದ್ಮಾವತಿ ಹಾಗೂ ಚಿಕ್ಕಪೇಟೆ ಶಾಸಕ ಆರ್.ವಿ. ದೇವರಾಜ್ ಉಪಸ್ಥಿತರಿದ್ದರು.
Next Story