ಇನ್ನು ಮುಂದೆ ಶಾಲಾ ಅಡುಗೆ ಕೋಣೆಯಲ್ಲಿ ಸಿಸಿ ಕ್ಯಾಮರಾ ಕಡ್ಡಾಯ
ಬೆಂಗಳೂರು, ಮಾ.10: ತುಮಕೂರು ವಸತಿ ಶಾಲೆ ದುರಂತವನ್ನು ಗಂಭೀರವಾಗಿ ತಗೆದುಕೊಂಡಿದ್ದೇವೆ ಎಂದು ತಿಳಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ, ಶಾಲಾ ಅಡುಗೆ ಕೋಣೆಯಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಅಷ್ಟೇ ಅಲ್ಲದೇ, ಆರೋಗ್ಯ ಇಲಾಖೆಯಿಂದ ಆಹಾರದ ಗುಣಮಟ್ಟದ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.
Next Story