ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕುರಿತು ಕಾರ್ಯಾಗಾರಕ್ಕೆ ಚಾಲನೆ
ಬೆಂಗಳೂರು, ಎ.21: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಇಂದು ನಗರದ ಶಾಂಗ್ರಿ-ಲಾ ಹೋಟೆಲ್ ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಕುರಿತು ಸ್ಥಳೀಯ ನಗರ ಸಂಸ್ಥೆಗಳ ಪ್ರತಿನಿಧಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಷನ್ ಬೇಗ್ ಉದ್ಘಾಟಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
Next Story