ಅಬುಧಾಬಿ: ವಿಶ್ವವಿಖ್ಯಾತ ಶೇಖ್ ಝಾಯಿದ್ ಮಸೀದಿಗೆ ರಾಹುಲ್ ಗಾಂಧಿ ಭೇಟಿ
ಅಬುಧಾಬಿ, ಜ.12: ಇಲ್ಲಿನ ವಿಶ್ವವಿಖ್ಯಾತ ಶೇಖ್ ಝಾಯಿದ್ ಮಸೀದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದರು.
ಈ ಸಂದರ್ಭ ಅನಿವಾಸಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಯಾಮ್ ಪಿತ್ರೋಡ, ಲುಲು ಗ್ರೂಪ್ ಅಧ್ಯಕ್ಷ ಯೂಸುಫ್ ಅಲಿ, ರಾಜೀವ್ ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ಯು.ಟಿ. ಇಫ್ತಿಕಾರ್ ಮೊದಲಾದವರು ಉಪಸ್ಥಿತರಿದ್ದರು.
Next Story