Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕಲೆ - ಸಾಹಿತ್ಯ
  3. ಜಾಗತಿಕ ಕನ್ನಡ ಕವನ ಸ್ಪರ್ಧೆ ; ಮುಕ್ತ...

ಜಾಗತಿಕ ಕನ್ನಡ ಕವನ ಸ್ಪರ್ಧೆ ; ಮುಕ್ತ ಅವಕಾಶ

ವಾರ್ತಾಭಾರತಿವಾರ್ತಾಭಾರತಿ12 Jan 2016 1:37 PM IST
share

ಜಾಗತಿಕ ಕನ್ನಡ ಕವನ ಸ್ಪರ್ಧೆಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೈಸೂರು ಅಸೋಸಿಯೇಷನ್ ಮುಂಬೈಗೆ 90 ವರ್ಷ ತುಂಬುತ್ತಿರುವುದರಿಂದ ಈ ಸಂಭ್ರಮದ ಆಚರಣೆಯ ಪ್ರಯುಕ್ತವಾಗಿ  ಮೈಸೂರು ಅಸೋಸಿಯೇಷನ್ ಜಾಗತಿಕ ಕನ್ನಡ ಕವನ ಸ್ಪರ್ಧೆಯನ್ನು ಆಯೋಜಿಸಿದೆ.

►ಈ ಸ್ಪರ್ಧೆಯಲ್ಲಿ ಇಡೀ ವಿಶ್ವದಾದ್ಯಂತ ಇರುವ ಎಲ್ಲಾ ಕನ್ನಡಿಗರು ಭಾಗವಹಿಸಬಹುದಾಗಿದೆ. ►ಯಾವುದೇ ವಿಷಯದ ಕುರಿತಂತೆ ಕವಿತೆಗಳನ್ನು ರಚಿಸಬಹುದಾಗಿದೆ. ►ಇಲ್ಲಿ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.

ಪ್ರಥಮ ಬಹುಮಾನ : ರೂ. 10,000/-,

ದ್ವಿತೀಯ ಬಹುಮಾನ : ರೂ. 5,000/-

ತೃತೀಯ ಬಹುಮಾನ : ರೂ. 3,000/-,

ಪ್ರೋತ್ಸಾಹಕ ಬಹುಮಾನ : ರೂ. 1,000/- (ಇಬ್ಬರಿಗೆ)

ಸ್ಪರ್ಧೆಯ ನಿಯಮಾವಳಿಗಳು : 1.ಕವನಗಳು ಸ್ವರಚಿತವಾಗಿರಬೇಕು. ಅನುವಾದ, ಅನುಕರಣೆ ಆಗಿರಕೂಡದು.

2.ಕವನಗಳು ಸುಮಾರು 30 ಸಾಲಿನ ಮಿತಿಯಲ್ಲಿರಲಿ. ಕಾಗದದ ಒಂದೇ ಮಗ್ಗುಲಲ್ಲಿ ಚಿತ್ತಿಲ್ಲದಂತೆ ಸ್ಪುಟವಾಗಿ ಬರೆದು ಕಳುಹಿಸಿ. (ಹಸ್ತ ಲಿಖಿತ ಯಾ ಕಂಪ್ಯೂಟರ್ ಮುದ್ರಿತ). ಇಮೈಲ್ ಮೂಲಕವೂ ಕಳುಹಿಸಬಹುದು.

3.ಲೇಖಕರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇಮೈಲ್ ಪ್ರತ್ಯೇಕ ಕಾಗದದಲ್ಲಿ ಬರೆದು ಕಳುಹಿಸಿ.

4. ಒಬ್ಬರು ಒಂದೇ ಕವನವನ್ನು ಬರೆದು ಕಳುಹಿಸಬೇಕು.

5.ಸ್ಪರ್ಧೆಗೆ ಬಂದ ಕವನಗಳನ್ನು ಮರಳಿ ಕಳಿಸಲಾಗುವುದಿಲ್ಲ.

6.ತೀರ್ಪುಗಾರರ ತೀರ್ಮಾನವೇ ಅಂತಿಮ.

7.ಕವನಗಳನ್ನು ಸ್ವೀಕರಿಸುವ ಅಂತಿಮ ದಿನಾಂಕ 15.02.2016

8.ತೀರ್ಪುಗಾರರ ತೀರ್ಮಾನವನ್ನು ಏಪ್ರಿಲ್ 15, 2016 ಕ್ಕೆ ಜಾಹೀರುಗೊಳಿಸಲಾಗುವುದು.

ಆಯ್ಕೆಯಾದ ಕವನಗಳನ್ನು ಮೈಸೂರು ಅಸೋಸಿಯೇಷನ್‌ನ ಮಾಸಿಕ ನೇಸರು ಪತ್ರಿಕೆ ಹಾಗೂ ವೆಬ್‌ಸೈಟ್ www.mysoreassociation.in ಅಲ್ಲಿ ಪ್ರಕಟಿಸಲಾಗುವುದು.

ಕವನ ಕಳುಹಿಸಬೇಕಾದ ವಿಳಾಸ (Postal Address :) The Mysore Association, Mumbai, No. 393, Bhau Daji Road, Matunga, Mumbai - 400 019. Tel: 022-24024647 / 24037065. Email: kavana.nesaru@gmail.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X