ಡಿ.1 ರಂದು ಕರಾವಳಿಯಲ್ಲಿ ಮೀಲಾದುನ್ನಬಿ
ಮಂಗಳೂರು, ನ.19: ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನವು ರವಿವಾರ ಅಸ್ತಮಿಸಿದ ಸೋಮವಾರ ರಾತ್ರಿ ಆಗಿದ್ದು, ಡಿ.1ರಂದು ರಬೀವುಲ್ ಅವ್ವಲ್ 12 (ಮೀಲಾದುನ್ನಬಿ) ಆಚರಿಸಲು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್, ಉಡುಪಿ ಸಂಯುಕ್ತ ಖಾಝಿ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಹಾಗೂ ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ತೀರ್ಮಾನಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story