ಬೈಂದೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು
ಬೈಂದೂರು, ಡಿ.6: ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತ ಪಟ್ಟ ಘಟನೆ ಡಿ.6ರಂದು ಬೆಳಗ್ಗೆ 7.15ರ ಸುಮಾರಿಗೆ ಬಿಜೂರು ಗ್ರಾಮದ ಹರ್ಕೇರಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಿಜೂರು ಗ್ರಾಮದ ಹರ್ಕೇರಿಯ ನಾಗಮ್ಮ(38) ಎಂದು ಗುರುತಿಸಲಾಗಿದೆ. ಇವರು ಮನೆಯ ಸಮೀಪದ ಬಾವಿಯಲ್ಲಿ ನೀರು ಸೇದು ತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವುದಾಗಿ ಬೈಂದೂರು ಪೊಲೀ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story