ಕೈಕಂಬ: ಕಾರು ಪಲ್ಟಿ; ಚಾಲಕನಿಗೆ ಗಾಯ
ಬಂಟ್ವಾಳ, ಫೆ. 25: ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೈಕಂಬ ಸಮೀಪದ ಶಾಂತಿಅಂಗಡಿ ಬಸ್ ಡಿಪೋ ಬಳಿ ರವಿವಾರ ಬೆಳಗ್ಗೆ ನಡೆದಿದೆ.
ಕಾರು ಚಾಲಕನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸ್ಥಳೀಯರು ಇಲ್ಲಿನ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಚಾಲಕನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
Next Story