ವಿಟ್ಲ : ವ್ಯಕ್ತಿ ನಾಪತ್ತೆ
ಮಂಗಳೂರು, ಎ.3: ಕಾರ್ತಿಕ್ ಎಸ್. (30 ) ಎಂಬಾತ ಕಾಣೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾಗಿರುವ ವ್ಯಕ್ತಿಯ ಚಹರೆ ಇಂತಿವೆ: ಎತ್ತರ-173, ಕಪ್ಪು ಕೂದಲು, ಬಿಳಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹಾಗೂ ಇಂಗ್ಲಿಷ್, ಹಿಂದಿ, ಕನ್ನಡ, ತುಳು, ತೆಲುಗು ಭಾಷೆ ಮಾತನಾಡಬಲ್ಲವರಾಗಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ವಿಟ್ಲ ಪೊಲೀಸು ಠಾಣೆ, ದೂರವಾಣಿ ಸಂಖ್ಯೆ: 08255239233, 08255235000, 08242220500 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story