ವಿಟ್ಲ : ಕಥುವಾ ಪ್ರಕರಣ ಖಂಡಿಸಿ ಪ್ರತಿಭಟನೆ
ಬಂಟ್ವಾಳ, ಎ. 17: ಜಮ್ಮುವಿನ ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವಿಟ್ಲದ ಕಡಂಬು ನಾಗರಿಕ ಸಮಿತಿ ವತಿಯಿಂದ ಮಂಗಳವಾರ ರಾತ್ರಿ ಕಡಂಬು ಜಂಕ್ಷನ್ನಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಶರೀಫ್ ಫರಂಗಿಪೇಟೆ, ರಿಯಾಝ್ ಕಡಂಬು, ನವಾಝ್ ಕಡಂಬು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.
Next Story