ಎ.23: ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ
ಮಂಗಳೂರು, ಎ.21: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೆ.ಆರ್.ಲೋಬೊ ಎ.23ರಂದು ಪೂ.11ಕ್ಕೆ ಮಂಗಳೂರು ಮಹಾನಗರಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಬಳಿಯಿಂದ ಮೆರವಣಿಗೆ ಹೊರಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.
Next Story