ಮಂಗಳೂರು, ಎ. 23: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊಯ್ದಿನ್ ಬಾವ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಬೆಂಬಲಿಗರೊಂದಿಗೆ ಲೇಡಿಹಿಲ್ ವೃತ್ತದಿಂದ ಆಗಮಿಸಿದ ಮೊಯ್ದಿನ್ ಬಾವ ಮಂಗಳೂರು ಮಹಾನಗರ ಪಾಲಿಕೆಗೆ ಸೈಕಲ್ ನಲ್ಲಿ ಬಂದು ನಾಮಪತ್ರ ಸಲ್ಲಿಸಿದರು.