ಪೊಕ್ಸೊ ಪ್ರಕರಣ: ಓರ್ವನ ಬಂಧನ
ಗಂಗೊಳ್ಳಿ, ಮೇ 19: ಬಾಲಕಿ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿ ಓರ್ವನನ್ನು ಗಂಗೊಳ್ಳಿ ಪೊಲೀಸರು ಪೊಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ.
ಬಂಧಿತನನ್ನು ಬೈಂದೂರಿನ ಅಟೋ ಚಾಲಕ ಹರೀಶ್ (31) ಎಂದು ಗುರು ತಿಸಲಾಗಿದೆ. ಈತ 11ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story