ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 23: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಣಿಪಾಲ (ಐಟಿಐ) ಮತ್ತು ಜಿಲ್ಲೆಯ ಇತರ ಸರಕಾರಿ/ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವೃತ್ತಿಗಳಲ್ಲಿ ಪ್ರವೇಶ ಬಯಸುವ ಎಸೆಸೆಲ್ಸಿ ಉತ್ತೀರ್ಣರಾದ ಅರ್ಹ ಅ್ಯರ್ಥಿಗಳು ಇಲಾಖೆಯ ವೆಬ್ಸೈಟ್-www.emptrg.kar.nic.in - ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಜೂನ್ 8ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ:0820-2575785, 9740541554ನ್ನು ಸಂಪರ್ಕಿಸುವಂತೆ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆ ತಿಳಿಸಿದ್ದಾರೆ.
Next Story