ಆ.19: ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ ರದ್ದು
ಉಡುಪಿ, ಆ.17: ನಗರದ ಎಂಜಿಎಂ ಕಾಲೇಜು ಹಾಗೂ ಪಿಪಿಸಿ ಕಾಲೇಜುಗಳಲ್ಲಿ ಆ.19ರಂದು ನಡೆಯಬೇಕಿದ್ದ ಉಡುಪಿ ಜಿಲ್ಲಾ ಪೊಲೀಸ್ ಘಟಕಕ್ಕೆ ಸಂಬಂಧಿಸಿದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ಕಾರಣಾಂರತಗಳಿಂದ ಮುಂದೂಡಲಾಗಿದೆ.
ಮುಂದಿನ ಲಿಖಿತ ಪರೀಕ್ಷೆಯ ದಿನವನ್ನು ಮುಂದೆ ತಿಳಿಸಲಾಗುವುದು ಎಂದು ಉಡುಪಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story