ಕೊಣಾಜೆ: ಯೂತ್ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರೋತ್ಸವ
ಕೊಣಾಜೆ, ಆ. 17: ಯೂತ್ ಫ್ರೆಂಡ್ಸ್ ಕೊಣಾಜೆ ಇದರ ಆಶ್ರಯದಲ್ಲಿ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.
ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ ಧ್ವಜಾರೋಹಣಗ್ಯೆದುಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಯೂತ್ ಪ್ರೆಂಡ್ಸ್ ಕ್ಲಬ್ ಕೊಣಾಜೆ ಇದರ ಅಧ್ಯಕ್ಷ ರಿಯಾಝ್ ಅವರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಕೊಣಾಜೆ ಪಂಚಾಯತ್ ಸದಸ್ಯರಾದ ಅಚ್ಚುತ ಗಟ್ಟಿ ಅವರು ಮಾತನಾಡಿ ಶುಭ ಹಾರೈಸಿದರು. ಕೊಣಾಜೆ ಪಂಚಾಯತ್ ಸದಸ್ಯರಾದ ಮುತ್ತು ಶೆಟ್ಟಿ, ಪ್ರಕಾಶ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಹಸ್ಯೆನಾರ್ ವಂದಿಸಿದರು. ಮಹಮ್ಮದ್ ನಝೀರ್ ಕಾರ್ಯಕ್ರಮ ನಿರೂಪಿಸಿದರು.
Next Story