ಸೆ.17ರಂದು ವಿಶ್ವಕರ್ಮ ಜಯಂತಿ
ಉಡುಪಿ, ಸೆ.15: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಕರ್ಮ ಜಯಂತಿ ಆಚರಣೆ ಸೆ.17ರಂದು ಬೆಳಗ್ಗೆ 9:30ಕ್ಕೆ ಉಡುಪಿ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯದ ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಕನ್ನಡ ಸಂಸ್ಕೃತಿ ಸಚಿವೆ ಜಯಮಾಲ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಟ್ ಅಧ್ಯಕ್ಷತೆ ಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ
Next Story