ಮಂಗಳೂರು, ಸೆ.18: ದ.ಕ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಸೆ.24ರಿಂದ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೆ.23ರೊಳಗೆ ಹೆಸರನ್ನು ಉದ್ಯೋಗ ವಿನಿಮಯ ಕಚೇರಿಗೆ ಬಂದು ನೋಂದಾಯಿಸಬಹುದು. ಮಾಹಿತಿಗಾಗಿ ದೂ.ಸಂ: 0824-2457139ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.