ಉಡುಪಿ: ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ
ಉಡುಪಿ, ಸೆ.22: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಇವರ ಅಧ್ಯಕ್ಷತೆಯಲ್ಲಿ ಸೆ.24ರಂದು ನಡೆಯಲು ನಿಗದಿಯಾಗಿದ್ದ ಉಡುಪಿ ಜಿಪಂ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡ ಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story