ಕೊಣಾಜೆ, ಅ. 31: ಹರೇಕಳ ಗ್ರಾಮದ ಕಡವಿನಬಳಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಂಝಿಲ್ ಯಾನೆ ಸಮೀರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.