ಮಂಗಳೂರು, ನ.17: 2019ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವವರು ಅರ್ಜಿ ಸಲ್ಲಿಕೆಯ ದಿನವನ್ನು ಡಿ. 22ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಯು.ಕೆ. ಮೋನು ಕಣಚೂರು ಪ್ರಕಟನೆಯಲ್ಲಿ ತಿಳಿಸಿದರು.