Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಕಾಲೀನ ಸಂದರ್ಭದಲ್ಲಿ ಮಹಿಳಾ...

ಸಮಕಾಲೀನ ಸಂದರ್ಭದಲ್ಲಿ ಮಹಿಳಾ ಬಿಕ್ಕಟ್ಟುಗಳು : ಡಾ.ಎಂ.ಉಷಾ

ಆಳ್ವಾಸ್ ನುಡಿಸಿರಿ

ವಾರ್ತಾಭಾರತಿವಾರ್ತಾಭಾರತಿ18 Nov 2018 5:42 PM IST
share
ಸಮಕಾಲೀನ ಸಂದರ್ಭದಲ್ಲಿ ಮಹಿಳಾ ಬಿಕ್ಕಟ್ಟುಗಳು : ಡಾ.ಎಂ.ಉಷಾ

ಮೂಡುಬಿದಿರೆ, (ರತ್ನಾಕರವರ್ಣಿ ವೇದಿಕೆ) ನ. 18 : ಸಮಕಾಲೀನ ಸಂದರ್ಭದಲ್ಲಿಯೂ ಕೂಡಾ ಮಹಿಳೆಯರ ಬಗ್ಗೆ ಹಲವು  ವಿಚಾರಗಳ ಚರ್ಚೆಗಳು ನಡೆಯುತ್ತವೆ. ಮೀಟೂ, ಶಬರಿಮಲೆ ಪ್ರವೇಶ, ಅನೈತಿಕ ಸಂಬಂಧ, ಸ್ಯಾನಿಟರ್ ಪ್ಯಾಡ್, ತ್ರಿವಳಿ ತಲಾಕ್‍ನ ಮುಂತಾದ ವಿಷಯಗಳ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಾಗಿ ಮಾತನಾಡುವ ಮೂಲಕ ಮಹಿಳೆಯರ ವಿಷಯಗಳನ್ನು ಸರಕುಗಳಾಗಿ ನೋಡುತ್ತಿದ್ದಾರೆಯೇ ಎಂಬ ಅನುಮಾನಗಳು ಮೂಡುತ್ತಿವೆ ಎಂದು  ಡಾ.ಎಂ. ಉಷಾ  ಆತಂಕ ವ್ಯಕ್ತಪಡಿಸಿದರು. 

ಅವರು ಆಳ್ವಾಸ್ ನುಡಿಸಿರಿಯ ಮೂರನೇ ದಿನ ನಡೆದ ಮೊದಲ ವಿಶೇಷೋಪನ್ಯಾಸದಲ್ಲಿ ಸಮಕಾಲೀನ ಸಂದರ್ಭ : ಮಹಿಳಾ ಬಿಕ್ಕಟ್ಟುಗಳು ಎಂಬ ವಿಷಯದ ಕುರಿತು ಮಾತನಾಡಿದರು. ಮಹಿಳೆಗೆ ಅನ್ಯಾಯವಾದಾಗ ಆಕೆ ಅದನ್ನು ವಿರೋಧಿಸಿ ಮಾತನಾಡಿದಾಗ ಆಕೆಯನ್ನು ಕೂಡು ಕುಂಟುಂಬದ ಒಳಗಡೆ ತಂದು ಬಾಯಿ ಮಚ್ಚಿಸುವಂತಹ ಕೆಲಸಗಳು ನಡೆಯುತ್ತಿವೆ. ತಮಗೆ ಸಮಾನತೆ ನೀಡಿ ಎಂದು ಕೋರ್ಟ್‍ಗೆ ಮೊರೆ ಹೋದಗಲೂ ಒಂದು ವರ್ಗದ ಮಹಿಳೆಯರಿಂದಲೇ ವಿರೋಧಗಳು ವ್ಯಕ್ತವಾಗುತ್ತಿವೆ. ಮಹಿಳೆ ಬಳಸುತ್ತಿರುವ ಸ್ಯಾನಿಟರ್ ಪ್ಯಾಡ್ ಮೇಲೆ ಹಾಕಿರುವ ಜಿ.ಎಸ್.ಟಿಯನ್ನು ತೆಗೆದು ಹಾಕ ಬೇಕೆಂಬ ಚರ್ಚೆಗಳು ನಡೆದಾಗಲೂ ಆಕೆಯನ್ನು ಮರಳಿ ಬಟ್ಟೆಯೆಡೆಗೆ ಸೆಳೆಯುವ ಕೆಲಸಗಳು ನಡೆಯುತ್ತಿರುವ ಮೂಲಕ ಸಮಕಾಲೀನ ಸಂದರ್ಭದಲ್ಲಿಯೂ ಆಕೆಯ ಬಗ್ಗೆ ಹಲವು ಬಿಕ್ಕಟ್ಟುಗಳು ಮೂಡುವಂತೆ ಮಾಡಲಾಗುತ್ತಿದೆ. 

ಪತ್ರಕರ್ತರು  ಸುದ್ದಿ ಬೇಗ ಕೊಡಬೇಕು ನಿಜ ಆದರೆ ಸರಿಯಾಗಿ ವಿಮರ್ಶೆ ಮಾಡದೆ ಸುದ್ದಿಗಳನ್ನು ಹಾಕುವುದು ಸರಿಯಲ್ಲ. ಜಗತ್ತಿನಲ್ಲಿ ಎಲ್ಲರಿಗೂ ಬದುಕುವ ಹಕ್ಕು ಇದೆ  ಆಕೆಗೆ ಸಂಪೂರ್ಣವಾದ ಹಕ್ಕನ್ನು ಕೊಡಬೇಕು. ಆದರೆ  ಬೌತಿಕತೆಯ ಜಾಲಗಳನ್ನು ಹುಟ್ಟು ಹಾಕುವ ಕೆಲಸಗಲು ನಡೆಯುತ್ತವೆ.  ಸಮಸ್ಯೆಗಳು ಮೀಸಲಾತಿಯ ಸಂದರ್ಭದಿಂದಲೂ ಇದೆ.  ಎಂದ ಅವರು ಮಹಿಳಾ ವಿಚಾರಗಳ ಬಗ್ಗೆ ನಿಜವಾಗಿಯೂ ಮಿಸ್‍ಯೂಸ್ ಆಗುತ್ತಿದೆಯೇ ಅಥವಾ ಪ್ರೊಜೆಕ್ಟ್ ಮಾಡಲಾಗುತ್ತಿದೆಯೇ ಎಂಬ ಬಿಕ್ಕಟ್ಟುಗಳು ಉಳಿದುಕೊಂಡಿವೆ ಎಂದರು.

''ಆ ದಿನಗಳಲ್ಲಿ ಮಹಿಳೆಯರು ತಮ್ಮ ಮನೆಯ ದೇವರುಗಳನ್ನು ಮುಟ್ಟಿ ಕ್ರಾಂತಿ ಮಾಡುತ್ತಿದ್ದರೆ ಇಂದು ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ತೊಂದರೆಯಾಗುತ್ತಿರಲಿಲ್ಲ, ಎಲ್ಲರೂ ಒಟ್ಟಾಗಿ ಸೇರಿ ಅಭಿಪ್ರಾಯ ರೂಪಿಸುವಂತಹ ಕೆಲಸ ಆಗುವ ಮೂಲಕ ಕಾನೂನನ್ನು ಮಾಡಿದ್ದರೆ ಇವತ್ತು  200 ವರ್ಷಗಳ ಇತಿಹಾಸವಿರುವ ಅಭಿಪ್ರಾಯಗಳಿಗೆ ತೊಂದರೆಯಾಗುತ್ತಿರಲಿಲ್ಲ''

-ಡಾ. ಎಂ. ಉಷಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X