Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದರಿಗೆ...

ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದರಿಗೆ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Nov 2018 9:41 PM IST
share
ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದರಿಗೆ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ, ನ. 28: ಹಿರಿಯ ಪತ್ರಕರ್ತ, ಸಮಾಜವಾದಿ ಹೋರಾಟಗಾರ ಅಮ್ಮೆಂಬಳ ಆನಂದ (92) ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಚಿನ್ನಯ ಹಾಗೂ ತಿರುಮಲೆ ದಂಪತಿಯ ಪುತ್ರರಾಗಿರುವ ಇವರು ಬಂಟಾಳ್ವ ತಾಲೂಕಿನ ಅಮ್ಮೆಂಬಳದಲ್ಲಿ 1927ರಲ್ಲಿ ಜನಿಸಿದರು.

ಪ್ರಾಥಮಿಕ ಶಿಕ್ಷಣವನ್ನು ಬಿಜೈಯಲ್ಲಿ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಕೆನರಾ ಹೈಸ್ಕೂಲಿನಲ್ಲಿ ಪೂರೈಸಿದ ಇವರು, ಕಂಕನಾಡಿಯಲ್ಲಿದ್ದ ಭತ್ತ ಸಂಶೋಧನಾ ಕೇಂದ್ರದಲ್ಲಿ ಕ್ಷೇತ್ರ ಸಹಾಯಕ ರಾಗಿ ಮತ್ತು ಬೆಸೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಕೆಲಕಾಲ ಉದ್ಯೋಗದಲ್ಲಿದ್ದರು. ನಂತರ ನವಭಾರತ ದಿನಪತ್ರಿಕೆಯ ಪ್ರಧಾನ ಕಚೇರಿಯಲ್ಲಿ ಉಪಸಂಪಾದಕರಾಗಿ ಸೇವೆ ಆರಂಭಿಸಿದರು.

ನಂತರ ಪ್ರಜಾ ಸೋಶಿಯಲಿಸ್ಟ್ ಪಕ್ಷದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡ ಇವರು, ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡಿಸ್, ಅಮ್ಮೆಂಬಳ ಬಾಳಪ್ಪ, ಕೆ.ಆರ್.ಕಾರಂತರ ನಿಕಟ ಒಡನಾಡಿಯಾಗಿದ್ದರು. 1946ರಲ್ಲಿ ಹುಬ್ಬಳ್ಳಿಯಲ್ಲಿದ್ದ ಪಕ್ಷದ ರಾಜ್ಯ ಸಮಿತಿ ಪ್ರಧಾನ ಕಚೇರಿಯಲ್ಲಿ ಕಾರ್ಯದರ್ಶಿ ಯಾಗಿದ್ದರು. ರಾತ್ರಿ ಶಾಲೆಯ ಶಿಕ್ಷಕರಾಗಿ, ಧಾರವಾಡ ಜಿಲ್ಲಾ ಸಮಾಜವಾದಿ ಪಕ್ಷದ ಸಹಕಾರ್ಯದರ್ಶಿಯಾಗಿ ದುಡಿದಿದ್ದರು.

ಚುಟುಕು ಬ್ರಹ್ಮ ದಿನಕರ ದೇಸಾಯಿ, ಕೆನರಾ ವೆಲ್‌ಫೇರ್ ಟ್ರಸ್ಟ್ ಮೂಲಕ ಅಂಕೋಲಾದಲ್ಲಿ ಆರಂಭಿಸಿದ ‘ಜನಸೇವಕ’ ರಾಜ್ಯಮಟ್ಟದ ವಾರ ಪತ್ರಿಕೆಯನ್ನು 1955ರಿಂದ 1962ರವರೆಗೆ ಸಂಪಾದಕರಾಗಿ ಮುನ್ನಡೆಸಿದರು. ನಂತರ ಅವರು ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ವರದಿಗಾರರಾಗಿ ನಿವೃತ್ತರಾದರು. ‘ಜನಸೇವಕನ ನೆನಪಿನಂಗಳ’ ಇವ ಲೇಖನಗಳ ಸಂಕಲನವಾಗಿದೆ.

ಕರ್ನಾಟಕ ವಿವಿಯ ಸೆನೆಟ್ ಸಿಂಡಿಕೇಟ್ ಸದಸ್ಯರಾಗಿದ್ದರು. ಇವರಿಗೆ 1987ರ ಕರ್ನಾಟಕ ಪತ್ರಿಕಾ ಅಕಾಡೆಮಿ, 1996ರ ಖಾದ್ರಿ ಶಾಮಣ್ಣ ನೆನಪಿನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಕೆನರಾ ಟ್ರಸ್ಟ್‌ನ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿ, ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದರು. ತನ್ನ ಪತ್ನಿಯ ಅಗಲಿಕೆ ನಂತರ ಅವರು ಕಳೆದ 10-15ವರ್ಷಗಳಿಂದ ಮಣಿಪಾಲ ದಶರಥ ನಗರದಲ್ಲಿರುವ ಮಣಿಪಾಲ ಕೆಎಂಸಿಯ ನಿವೃತ್ತ ನರ್ಸ್ ಆಗಿರುವ ಮಗಳು ಭಾರತಿಯ ಮನೆಯಲ್ಲಿ ಜೀವನ ಕಳೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X