ಮಣಿಪಾಲ, ಜ.11: ಪರ್ಕಳ ಸಣ್ಣಕ್ಕಿಬೆಟ್ಟು ನಿವಾಸಿ ಸುಧಾಕರ ಮೆಂಡನ್ (76) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.10ರಂದು ರಾತ್ರಿ ವೇಳೆ ಮಲಗುವ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.